ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮೋಸ್ಟ್ ವಾಂಟೆಡ್ ಐಸಿಸ್ ಉಗ್ರ ದೆಹಲಿ ಪೊಲೀಸ್ ಬಲೆಗೆ

ದೆಹಲಿ ಪೊಲೀಸರ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದ ಐಸಿಸ್ (ISIS) ಉಗ್ರನೊಬ್ಬನನ್ನು ಇಂದು ಬೆಳಗಿನ ಜಾವ ದೆಹಲಿ–ಫರಿದಾಬಾದ್ ಗಡಿಯಲ್ಲಿ ಬಂಧಿಸಲಾಗಿದೆ.
Published 9 ಆಗಸ್ಟ್ 2024, 5:56 IST
Last Updated 9 ಆಗಸ್ಟ್ 2024, 5:56 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಪೊಲೀಸರ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದ ಐಸಿಸ್ (ISIS) ಉಗ್ರನೊಬ್ಬನನ್ನು ಇಂದು ಬೆಳಗಿನ ಜಾವ ದೆಹಲಿ–ಫರಿದಾಬಾದ್ ಗಡಿಯಲ್ಲಿ ಬಂಧಿಸಲಾಗಿದೆ.

ರಿಜ್ವಾನ್ ಅಬ್ದುಲ್ ಹಾಜಿ ಅಲಿ ಎಂಬ ಉಗ್ರರನನ್ನು ದೆಹಲಿ ಪೊಲೀಸ್‌ನ ವಿಶೇಷ ಘಟಕದ ಅಧಿಕಾರಿಗಳು ಬಂಧಿಸಿದ್ದಾರೆ.

ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದ ಹಾಜಿ ಬಗ್ಗೆ ಸುಳಿವು ಕೊಟ್ಟವರಿಗೆ ಪೊಲೀಸರು ₹ 3 ಲಕ್ಷ ನಗದು ಬಹುಮಾನ ಘೋಷಿಸಿದ್ದರು.

ಭಾರತದಲ್ಲಿ ಐಸಿಸ್ ಪ್ರೇರಿತ ಭಯೋತ್ಪಾದನೆಯಲ್ಲಿ ತೊಡಗಿದ್ದ ಆರೋ‍ಪ ಈತನ ಮೇಲಿತ್ತು. ದೆಹಲಿಯಲ್ಲಿ ದೇಶದ ಪ್ರಮುಖ ಗಣ್ಯರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಎಂದು ಪೊಲೀಸರು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT