ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡೇಟಾ ಪ್ರೊಟೆಕ್ಷನ್‌ ಬಿಲ್‌ – ಆರ್‌ಟಿಐ ಕಾರ್ಯಕರ್ತರ ವಿರೋಧವೇಕೆ ?

Published 8 ಆಗಸ್ಟ್ 2023, 16:02 IST
Last Updated 8 ಆಗಸ್ಟ್ 2023, 16:02 IST
ಅಕ್ಷರ ಗಾತ್ರ

ಡಿಜಿಟಲ್‌ ದತ್ತಾಂಶ ಸಂರಕ್ಷಣಾ ಮಸೂದೆ–2023ಗೆ ಲೋಕಸಭೆಯಲ್ಲಿ ಸೋಮವಾರ ಅಂಗೀಕಾರ ದೊರೆತಿದೆ. ನಾಗರಿಕರ ವೈಯಕ್ತಿಕ ಡಿಜಿಟಲ್‌ ದತ್ತಾಂಶಗಳ ಸಂರಕ್ಷಣೆಗೆ ರೂಪಿಸಿರುವ ಸಮಗ್ರವಾದ ಮಸೂದೆ ಇದು. ರಾಜ್ಯಸಭೆಯಲ್ಲೂ ಅಂಗೀಕಾರ ದೊರೆತು, ರಾಷ್ಟ್ರಪತಿಯವರ ಅಂಕಿತ ಸಿಕ್ಕರೆ ಈ ಮಸೂದೆಯು ಕಾನೂನಾಗಲಿದೆ. ಆದರೆ, ಈ ಮಸೂದೆಯನ್ನು ವಿರೋಧಪಕ್ಷಗಳು ಮಾತ್ರವಲ್ಲದೆ, ಆರ್‌ಟಿಐ ಕಾರ್ಯಕರ್ತರೂ ತೀವ್ರವಾಗಿ ವಿರೋಧಿಸುತ್ತಿದ್ದಾರೆ. ಈ ವಿರೋಧಕ್ಕೆ ಕಾರಣ ಏನು ಎಂಬ ವಿವರ ಈ ವಿಡಿಯೊದಲ್ಲಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT