ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Chandrayaan-3 | ಇಸ್ರೊ ನೀಡಿದ ಲೇಟೆಸ್ಟ್ ಮಾಹಿತಿ ಇದು

Published 22 ಆಗಸ್ಟ್ 2023, 14:17 IST
Last Updated 22 ಆಗಸ್ಟ್ 2023, 14:17 IST
ಅಕ್ಷರ ಗಾತ್ರ

ಚಂದ್ರನ ದಕ್ಷಿಣ ಧ್ರುವದಲ್ಲಿ ಇತಿಹಾಸ ಸೃಷ್ಟಿಸುವ ಭಾರತದ ಚಂದ್ರಯಾನ–3 ಮಿಷನ್ ನಿಗದಿಯಂತೆ ಸಾಗಿದೆ. ವಿಕ್ರಂ ಲ್ಯಾಂಡರ್ ಸಾಗುವುದು ಸುಸೂತ್ರವಾಗಿ ಮುಂದುವರೆದಿದೆ ಎಂದು ಇಸ್ರೊ ಮಾಹಿತಿ ನೀಡಿದೆ. ನಾಳೆ ಅಂದ್ರೆ ಬುಧವಾರ ಸಂಜೆ 6 ಗಂಟೆ 4 ನಿಮಿಷಕ್ಕೆ ವಿಕ್ರಂ ಲ್ಯಾಂಡರ್‌ ಅನ್ನು ಸೇಫಾಗಿ ಲ್ಯಾಂಡ್ ಮಾಡುವ ನಿರೀಕ್ಷೆಯಲ್ಲಿದೆ ಇಸ್ರೊ. ಅಷ್ಟೇ ಅಲ್ಲದೆ, ಚಂದ್ರಯಾನ–3 ಯಶಸ್ವಿಯಾಗಲಿ ಎಂದು ಸಾವಿರಾರು ಜನರು ಪ್ರಾರ್ಥಿನೆ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT