ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

News Express | ವಿಶ್ವ ಹವಾಮಾನ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ

Published 1 ಡಿಸೆಂಬರ್ 2023, 15:31 IST
Last Updated 1 ಡಿಸೆಂಬರ್ 2023, 15:31 IST
ಅಕ್ಷರ ಗಾತ್ರ

ವಿಶ್ವಸಂಸ್ಥೆಯ ಕಾನ್ಫರೆನ್ಸ್ ಆಫ್ ಪಾರ್ಟೀಸ್ ಜತೆಗೆ ನಡೆಯಲಿರುವ ವಿಶ್ವ ಹವಾಮಾನ ಕ್ರಿಯಾಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ದುಬೈ ತಲುಪಿದ್ದಾರೆ. ಯುಎಇ ಉಪ ಪ್ರಧಾನಿ ಶೇಖ್ ಸೈಫ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಪ್ರಧಾನಿ ಅವರನ್ನು ದುಬೈ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT