ಗುರುವಾರ, 10 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರತಿಯೊಬ್ಬ ಭಾರತೀಯರಿಗೂ ಉತ್ತಮ ಗುಣಮಟ್ಟದ ಆರೋಗ್ಯ ರಕ್ಷಣೆ: ಪ್ರಧಾನಿ ಮೋದಿ

Published : 12 ಸೆಪ್ಟೆಂಬರ್ 2024, 3:10 IST
Last Updated : 12 ಸೆಪ್ಟೆಂಬರ್ 2024, 3:10 IST
ಫಾಲೋ ಮಾಡಿ
Comments

ನವದೆಹಲಿ: ಪ್ರತಿಯೊಬ್ಬ ಭಾರತೀಯರಿಗೂ ಸುಲಭವಾಗಿ, ಕೈಗೆಟುಕುವ ಮತ್ತು ಉತ್ತಮ ಗುಣಮಟ್ಟದ ಆರೋಗ್ಯ ರಕ್ಷಣೆ ಒದಗಿಸಲು ಬದ್ಧರಾಗಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

'ಆಯುಷ್ಮಾನ್ ಭಾರತ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ'ಯ ಅಡಿಯಲ್ಲಿ ಆರೋಗ್ಯ ವಿಮಾ ಸೌಲಭ್ಯವನ್ನು 70 ವರ್ಷ ಹಾಗೂ ಅದಕ್ಕಿಂತ ಹೆಚ್ಚು ವಯಸ್ಸಾದ ಎಲ್ಲರಿಗೂ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ತೀರ್ಮಾನಿಸಿದೆ.

ಈ ಕುರಿತು ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

'ಈ ಯೋಜನೆಯು ಆರು ಕೋಟಿ ಭಾರತೀಯರ ಘನತೆ, ಆರೈಕೆ ಮತ್ತು ರಕ್ಷಣೆಯನ್ನು ಖಾತ್ರಿಪಡಿಸುತ್ತದೆ' ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT