ಬುಧವಾರ, 4 ಮಾರ್ಚ್ 2026
×
ADVERTISEMENT

ಪಶ್ಚಿಮ ಏಷ್ಯಾ ಸಂಘರ್ಷ: ಭಯಾನಕ ಅನುಭವ ತೆರೆದಿಟ್ಟ ಪ್ರಯಾಣಿಕರು

Published : 3 ಮಾರ್ಚ್ 2026, 23:18 IST
Last Updated : 3 ಮಾರ್ಚ್ 2026, 23:18 IST
ADVERTISEMENT
ಫಾಲೋ ಮಾಡಿ
Comments
ಸೀಮಿತ ಪ್ರಮಾಣದ ವಿಮಾನ ಸೇವೆ ಆರಂಭ
ಗಲ್ಫ್‌ ರಾಷ್ಟ್ರಗಳಲ್ಲಿ ಅತಂತ್ರರಾಗಿರುವ ಪ್ರಯಾಣಿಕರನ್ನು ಕರೆತರಲು ಸೀಮಿತ ಪ್ರಮಾಣದಲ್ಲಿ ವಿಮಾನಯಾನ ಸೇವೆಯನ್ನು ಮರು ಆರಂಭಿಸಲಾಗಿದೆ ಎಂದು ಭಾರತೀಯ ವಿಮಾನಯಾನ ಸಂಸ್ಥೆಗಳು ಮಂಗಳವಾರ ತಿಳಿಸಿವೆ. ಸೌದಿ ಅರೇಬಿಯಾದ ಜೆಡ್ಡಾದಿಂದ ನಾಲ್ಕು ವಿಮಾನಗಳನ್ನು ಆರಂಭಿಸಲಾಗಿದೆ ಎಂದು ‘ಇಂಡಿಗೊ’ ತಿಳಿಸಿದೆ. ಮಸ್ಕತ್‌ ರಾಜಧಾನಿ ಒಮಾನಿಯಿಂದ ವಿಮಾನಯಾನ ಸೇವೆ ಮರು ಆರಂಭಿಸಲಾಗಿದೆ ಎಂದು ‘ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌’ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT