ನವದೆಹಲಿ: ಪಶ್ಚಿಮ ಏಷ್ಯಾದ ಬಿಕ್ಕಟ್ಟಿನ ಕುರಿತು ವಿದೇಶಾಂಗ ಸಚಿವ ಜೈಶಂಕರ್ ಅವರು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೊ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

ಈ ವೇಳೆ ಪಶ್ಚಿಮ ಏಷ್ಯಾ ಸಂಘರ್ಷವು ಜಾಗತಿಕ ಆರ್ಥಿಕತೆಯ ಮೇಲೆ ಬೀರುವ ಪರಿಣಾಮಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು ಇರಾನ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದ ಗಡುವನ್ನು ಐದು ದಿನಗಳವರೆಗೆ ವಿಸ್ತರಿಸಿದ ಕೆಲವೇ ಗಂಟೆಗಳ ಬಳಿಕ ಜೈಶಂಕರ್–ರುಬಿಯೊ ದೂರವಾಣಿ ಮುಲಕ ಮಾತುಕತೆ ನಡೆಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಜೈಶಂಕರ್, ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಅಂತರರಾಷ್ಟ್ರೀಯ ಆರ್ಥಿಕತೆಯ ಮೇಲೆ ಅದರ ಪ್ರಭಾವ ಬೀರುತ್ತದೆ. ವಿಶೇಷವಾಗಿ ಇಂಧನ ಪೂರೈಕೆ ವ್ಯತ್ಯಯ ಬಗ್ಗೆ ರುಬಿಯೊ ಜತೆ ಚರ್ಚಿಸಲಾಯಿತು ಎಂದು ಹೇಳಿದ್ದಾರೆ.
.IPL-2026: ಆರ್ಸಿಬಿ ಟಿಕೆಟ್ಗಾಗಿ ಅಭಿಮಾನಿಗಳ ಬೇಡಿಕೆ; ಸಿದ್ಧತೆಗಳು ಜೋರು.ಮಯಾಮಿ ಓಪನ್ ಟೆನಿಸ್: ಅಲ್ಕರಾಜ್ಗೆ ಸೆಬಾಸ್ಟಿಯನ್ ಆಘಾತ.WEB Exclusive: ರೇಷ್ಮೆ ಸೀರೆಗೆ ನಾರಿಯರ ಸರದಿ ಸಾಲು; ಹೆಚ್ಚುತ್ತಲೇ ಇದೆ ಬೇಡಿಕೆ.ನಾಲ್ಕು ದಿನಗಳಲ್ಲಿ ₹500 ಕೋಟಿ ದಾಟಿದ ‘ಧುರಂಧರ್–ದಿ ರಿವೇಂಜ್’ ಗಳಿಕೆ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.