ಕೋಲ್ಕತ್ತ: ಪಶ್ಚಿಮ ಬಂಗಾಳದ ಪಶ್ಚಿಮ ಬರ್ದ್ಮಾನ್ ಜಿಲ್ಲೆಯ ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಕ್ರಿಯಿಸಿದ್ದು ‘ಆಘಾತಕಾರಿ‘ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಉತ್ತರ ಬಂಗಾಳದ ಪ್ರವಾಹ ಪೀಡಿತ ಪ್ರದೇಶಗಳಿಗೆ ಮಮತಾ ಭೇಟಿ ನೀಡಿ ಪರಿಹಾರ ಕಾರ್ಯ ಮೇಲ್ವಿಚಾರಣೆ ನಡೆಸಿದರು. ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಇಂತಹ ಘಟನೆಗಳನ್ನು ಸರ್ಕಾರ ಸಹಿಸುವುದಿಲ್ಲ ಎಲ್ಲಾ ಆರೋಪಿಗಳಿಗೆ ಶಿಕ್ಷೆ ವಿಧಿಸಲಾಗುವುದು ಎಂದಿದ್ದಾರೆ.
.ಸರ್ಕಾರದ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನ ನಿಷೇಧಿಸುವಂತೆ ಪ್ರಿಯಾಂಕ್ ಖರ್ಗೆ ಪತ್ರ.ಇಂದಿರಾ ಗಾಂಧಿ ಸಾವಿಗೆ 'ಆಪರೇಷನ್ ಬ್ಲೂ ಸ್ಟಾರ್' ನಿರ್ಧಾರವೇ ಕಾರಣ: ಪಿ.ಚಿದಂಬರಂ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮಕೈಗೊಂಡಿದ್ದಾರೆ ಎಂದು ಮಮತಾ ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ ಒಡಿಶಾದ ಜಲೇಶ್ವರ ಮೂಲದ ಎರಡನೇ ವರ್ಷದ ವೈದ್ಯ ವಿದ್ಯಾರ್ಥಿನಿಯನ್ನು ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಅರಣ್ಯ ಪ್ರದೇಶಕ್ಕೆ ಹೊತ್ತುಕೊಂಡು ಹೋಗಿ ಅತ್ಯಾಚಾರ ಎಸಲಾಗಿತ್ತು.

ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜು ಆವರಣದ ಹೊರಗಡೆ ಸ್ನೇಹಿತನೊಂದಿಗೆ ರಾತ್ರಿ ಊಟಕ್ಕೆ ತೆರಳಿದ್ದ ವೇಳೆ ಈ ಘಟನೆ ಸಂಭವಿಸಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆಯ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.
.Taliban-Pakistan Clash | 58 ಪಾಕ್ ಯೋಧರ ಸಾವು: ತಾಲಿಬಾನ್ ವಕ್ತಾರ ಮುಜಾಹಿದ್.ಕುಲದೀಪ್ಗೆ 5 ವಿಕೆಟ್, ವಿಂಡೀಸ್ 248ಕ್ಕೆ ಆಲೌಟ್; ಭಾರತಕ್ಕೆ 270 ರನ್ ಮುನ್ನಡೆ.ಅಫ್ಗನ್ ದಾಳಿಗೆ ತಕ್ಕ ಪ್ರತ್ಯುತ್ತರ ನೀಡುತ್ತೇವೆ: ಪಾಕ್ ಪ್ರಧಾನಿ.Bihar Elections: JDU ಸೀಟು ಹಂಚಿಕೆ ಅಂತಿಮ; ನಾಲ್ವರು ಹಾಲಿ ಶಾಸಕರಿಗೆ ಕೊಕ್?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.