ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

71 ಲಕ್ಷ ಭಾರತೀಯರ ವಾಟ್ಸ್ಆ್ಯಪ್ ಖಾತೆಗಳ ನಿಷೇಧ: ಮಾಸಿಕ ವರದಿ

Published 2 ನವೆಂಬರ್ 2023, 14:08 IST
Last Updated 2 ನವೆಂಬರ್ 2023, 14:08 IST
ಅಕ್ಷರ ಗಾತ್ರ

ನವದೆಹಲಿ: ಸೆಪ್ಟೆಂಬರ್ ತಿಂಗಳಿನಲ್ಲಿ ಮಾಹಿತಿ ತಂತ್ರಜ್ಞಾನ ನಿಯಮಗಳನ್ನು ಪಾಲಿಸದ 71.1 ಲಕ್ಷ  ಖಾತೆಗಳನ್ನು ಭಾರತದಲ್ಲಿ ನಿಷೇಧಿಸಲಾಗಿದೆ ಎಂದು ಮೆಟಾ ಒಡೆತನದ ವಾಟ್ಸ್ಆ್ಯಪ್ ಸಂಸ್ಥೆ ಬಿಡುಗಡೆ ಮಾಡಿದ ಮಾಸಿಕ ವರದಿಯಲ್ಲಿ ತಿಳಿಸಿದೆ.

2023ರ ಸೆಪ್ಟೆಂಬರ್ 1ರಿಂದ 30ರ ಅವಧಿಯಲ್ಲಿ ಈ ಖಾತೆಗಳನ್ನು ನಿಷೇಧಿಸಲಾಗಿದೆ. ಇದರಲ್ಲಿ 25.71 ಲಕ್ಷ ಖಾತೆಗಳನ್ನು ಬಳಕೆದಾರರಿಂದ ವರದಿ ಬರುವ ಮುನ್ನವೇ ನಿಷೇಧಿಸಲಾಗಿದೆ ಎಂದು ವಾಟ್ಸ್ಆ್ಯಪ್ ಸಂಸ್ಥೆ ತಿಳಿಸಿದೆ. 

ಆಗಸ್ಟ್ ತಿಂಗಳಿನಲ್ಲಿ ಭಾರತೀಯರ 74 ಲಕ್ಷ ಖಾತೆಗಳನ್ನು ನಿಷೇಧಿಸಲಾಗಿತ್ತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT