ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ವಿಟರ್‌ನಲ್ಲಿ ಕುತೂಹಲ ಕೆರಳಿಸಿದ ರಾಹುಲ್‌ ಗಾಂಧಿ ಫೋಟೊಗಳು

Last Updated 24 ಆಗಸ್ಟ್ 2018, 6:09 IST
ಅಕ್ಷರ ಗಾತ್ರ

ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಗುರುವಾರ ಜರ್ಮನಿಯ ಸಂಸತ್ ಭವನ ಬುಂಡೆಸ್ಟಾಗ್‌ಗೆ ಭೇಟಿ ನೀಡಿದ್ದರು. ಇದೇ ವೇಳೆ ಅಲ್ಲಿನ ಗೋಡೆಯೊಂದರ ಬಳಿ ವಿವಿಧಭಂಗಿಯಲ್ಲಿ ನೋಡುತ್ತಿರುವ ಫೋಟೊಗಳನ್ನು ತೆಗೆಸಿಕೊಂಡಿದ್ದರು. ಇದೀಗ ಈ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

‘ರಾಹುಲ್ ಗಾಂಧಿ ಅವರ ಹಲವು ಮುಖಗಳು’ ಎಂಬ ಶೀರ್ಷಿಕೆಯಡಿಯಲ್ಲಿನಾಲ್ಕು ಚಿತ್ರಗಳ ಕೊಲಾಜ್ ಅನ್ನು ಕಾಂಗ್ರೆಸ್‌ ಟ್ವೀಟ್ ಮಾಡಿದೆ.

ಕಾಂಗ್ರೆಸ್‌ ಟ್ವೀಟ್‌ ಅನ್ನು ರಿಟ್ವೀಟ್‌ ಮಾಡಿರುವ ಬಿಜೆಪಿ, ‘ಇದನ್ನುನಾವು ಸಹ ವಿರೋಧಿಸಲು ಸಾಧ್ಯವಿಲ್ಲ’ ಎಂದು ಪ್ರಕಟಿಸಿದ್ದಾರೆ. ಇದಕ್ಕೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಾಹುಲ್‌ ಗಾಂಧಿ ಫೋಟೊಗಳನ್ನು ಟ್ವಿಟರ್‌ನಲ್ಲಿ ಪ್ರಕಟಿಸಿದ ಕೂಡಲೇ ನೆಟ್ಟಿಗರು ಟ್ರೋಲ್‌ ಮಾಡಿದ್ದಾರೆ.

*

*

*

*

*

*

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT