ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'INDIA' ಮೈತ್ರಿಕೂಟದಲ್ಲಿ ಯಾವ ಯಾವ ರಾಜಕೀಯ ಪಕ್ಷಗಳಿವೆ? ಇಲ್ಲಿದೆ ಮಾಹಿತಿ...

Published 18 ಜುಲೈ 2023, 13:39 IST
Last Updated 18 ಜುಲೈ 2023, 13:39 IST
ಅಕ್ಷರ ಗಾತ್ರ

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲುಣಿಸಲು ತಂತ್ರಗಾರಿಕೆಯಲ್ಲಿ ನಿರತವಾಗಿರುವ ವಿರೋಧ ಪಕ್ಷಗಳು, ತಮ್ಮ ಮೈತ್ರಿಕೂಟವನ್ನು 'INDIA'ಎಂದು ಕರೆದುಕೊಂಡಿವೆ.

'INDIA' ಮೈತ್ರಿಕೂಟದಲ್ಲಿ ಕಾಂಗ್ರೆಸ್‌ ಸೇರಿದಂತೆ 26 ಪಕ್ಷಗಳಿವೆ. ಮಂಗಳವಾರ ಬೆಂಗಳೂರಿನಲ್ಲಿ ನಡೆದ ಎರಡನೇ ಸಭೆಯಲ್ಲಿ ಈ ಎಲ್ಲಾ ಪಕ್ಷಗಳ ನಾಯಕರು ಭಾಗವಹಿಸಿದ್ದರು. 

INDIA ಎಂದರೆ I–Indian N–National D–Developmental I–Inclusive A–Alliance (ಇಂಡಿಯನ್‌ ನ್ಯಾಷನಲ್‌ ಡೆವೆಲಪ್‌ಮೆಂಟಲ್‌ ಇನ್‌ಕ್ಲೂಸಿವ್‌ ಅಲಯನ್ಸ್‌) ಎಂದರ್ಥ.

ಮೈತ್ರಿಕೂಟದಲ್ಲಿರುವ ಪಕ್ಷಗಳು...

1) ಕಾಂಗ್ರೆಸ್‌
2) ಟಿಎಂಸಿ
3) ಡಿಎಂಕೆ
4) ಎಎಪಿ
5) ಜೆಡಿ(ಯು) 
6) ಆರ್‌ಜೆಡಿ
7) ಜೆಎಂಎಂ
8) ಎನ್‌ಸಿಪಿ
9) ಶಿವಸೇನಾ (ಉದ್ಧವ್ ಠಾಕ್ರೆ)
10) ಎಸ್‌ಪಿ
11) ರಾಷ್ಟ್ರೀಯ ಲೋಕದಳ
12) ಅಪ್ನಾ ದಳ್ (ಕಮೆರಾವಾಡಿ)
13) ಜಮ್ಮು ಕಾಶ್ಮೀರ್ ನ್ಯಾಷನಲ್ ಕಾನ್ಫರೆನ್ಸ್
14) ಪಿಡಿಪಿ
15) ಸಿಪಿಐ
16) ಸಿಪಿಐ (ಎಂ)
17) ಸಿಪಿಐ (ಎಂಎಲ್)
18) ರೆವೆಲ್ಯುಷನರಿ ಸೋಷಿಯಲಿಸ್ಟ್ ಪಾರ್ಟಿ
19) ಆಲ್ ಇಂಡಿಯಾ ಫಾರ್ವಡ್ ಬ್ಲಾಕ್
20) ಎಂಡಿಎಂಕೆ
21) ವಿಸಿಕೆ (ವಿಡುದಲೈ ಚಿರುತೈಗಳ್ ಕಚ್ಚಿ)
22) ಕೆಎಂಡಿಕೆ (ಕೊಂಗುನಾಡು ಮಕ್ಕಳ್ ದೇಸಿಯಾ ಕಚ್ಚಿ)
23) ಎಂಎಂಕೆ (ಮಣಿತನೆಯ ಮಕ್ಕಳ್ ಕಚ್ಚಿ)
24) ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್
25) ಕೇರಳ ಕಾಂಗ್ರೆಸ್ - ಮಣಿ
26) ಕೇರಳ ಕಾಂಗ್ರೆಸ್ - ಜೋಸೆಫ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT