ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Watch: ಈ ಹೆಣ್ಣಿಗೇಕೆ ಗಲ್ಲು ಶಿಕ್ಷೆ? ಸ್ವಾತಂತ್ರ್ಯ ಭಾರತದಲ್ಲಿ ಇದೇ ಮೊದಲು

Last Updated 19 ಫೆಬ್ರುವರಿ 2021, 10:01 IST
ಅಕ್ಷರ ಗಾತ್ರ

ಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿಗೆ ಒಬ್ಬ ಮಹಿಳೆ ಗಲ್ಲಿಗೇರುತ್ತಿದ್ದಾರೆ. ಪ್ರೇಮಪಾಶದಲ್ಲಿ ಸಿಲುಕಿ ತನ್ನ ಪ್ರಿಯಕರನ ಜೊತೆ ಸೇರಿ ತನ್ನದೇ ಕುಟುಂಬದ 7 ಜನರನ್ನು ಬರ್ಬರವಾಗಿ ಕೊಂದಿದ್ದ ಮಹಿಳೆಗೆ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿದ್ದು, ಸದ್ಯದಲ್ಲೆ ನೇಣಿನ ಕುಣಿಕೆಗೆ ಕೊರಲೊಡ್ಡುತ್ತಿದ್ದಾರೆ. ಏನಿದು ಪ್ರಕರಣ?

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT