ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video: ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ಏಕೆ ರದ್ದುಗೊಳಿಸಲಿಲ್ಲ– ಜೈರಾಮ್ ರಮೇಶ್

Published 11 ಮೇ 2024, 12:17 IST
Last Updated 11 ಮೇ 2024, 12:17 IST
ಅಕ್ಷರ ಗಾತ್ರ

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣನ ಪಾಸ್‌ಪೋರ್ಟ್ ಅನ್ನು ಏಕೆ ರದ್ದುಗೊಳಿಸಲಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈ ರಾಮ್ ರಮೇಶ್ ಪ್ರಶ್ನಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಕತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್‌ ರದ್ದುಗೊಳಿಸಲು ಪ್ರಧಾನಿ ಮೋದಿ ಅವರನ್ನು ತಡೆಯೊಡ್ಡುತ್ತಿರುವ ಅಶವೇನು? ಉದ್ಯಮಿಗಳಾದ ವಿಜಯ ಮಲ್ಯ ನೀರವ್ ಮೋದಿ, ಮೆಹುಲ್ ಚೋಕ್ಸಿ ಅವರಂತೆಯೇ ವಿದೇಶಕ್ಕೆ ಪಲಾಯನ ಮಾಡಲು ಪ್ರಜ್ವಲ್‌ಗೆ ಏಕೆ ಹಾಗೂ ಹೇಗೆ ಅವಕಾಶ ಕೊಡಲಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT