ಅಸ್ಸಾಂ: ಬಿಜೆಪಿ ಪಕ್ಷವು ಇಡೀ ಭಾರತವನ್ನು ಬಂಧನ ಶಿಬಿರವನ್ನಾಗಿ ಮಾಡಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಆರೋಪಿಸಿದ್ದಾರೆ.
.ಖರ್ಗೆ ಕರ್ನಾಟಕ ಬಿಡದಿದ್ದರೆ BJP ಸೇರುತ್ತೇನೆ ಎಂದಿದ್ದರು ಸಿದ್ದರಾಮಯ್ಯ: HDK.UPSC Results: ಕಾರ್ಪೋರೇಟ್ ಕೆಲಸ ಬಿಟ್ಟ ವಾರ್ದಾ ಖಾನ್ಗೆ 18ನೇ ರ್ಯಾಂಕ್.
ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಬಾರಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರಾಷ್ಟ್ರೀಯ ನಾಗರಿಕ ನೋಂದಣಿ (ಎನ್ಆರ್ಸಿ), ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನ್ನು ರದ್ದುಪಡಿಸಲಾಗುವುದು. ಜತೆಗೆ, ತಾರತಮ್ಯ ಆಧಾರಿತ ಕಾನೂನನ್ನು ಜಾರಿಗೊಳಿಸುವುದಿಲ್ಲ ಎಂದು ಹೇಳಿದ್ದಾರೆ

‘ಪ್ರಧಾನಿ ನರೇಂದ್ರ ಮೋದಿಯವರು ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಪ್ರಜಾಪ್ರಭುತ್ವ ಹಾಗೂ ಚುನಾವಣೆಗಳೇ ಇರುವುದಿಲ್ಲ. ನನ್ನ ಜೀವನದಲ್ಲಿ ಕಂಡ ಅತ್ಯಂತ ಅಪಾಯಕಾರಿ ಚುನಾವಣೆ ಇದಾಗಿದೆ‘ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

‘ನಮ್ಮ ಪಕ್ಷವು (ಟಿಎಂಸಿ) ಎಲ್ಲಾ ಧರ್ಮದವರನ್ನು ಪ್ರೀತಿಸುತ್ತದೆ. ಜನರನ್ನು ಧರ್ಮದ ಆಧಾರದ ಮೇಲೆ ವಿಭಜನೆ ಮಾಡುವುದನ್ನು ಬಯಸುವುದಿಲ್ಲ‘ ಎಂದು ಹೇಳಿದ್ದಾರೆ.

ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಮಮತಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.