ನವದೆಹಲಿ: ಸಂಸತ್ತಿನ ಚಳಿಗಾಲ ಅಧಿವೇಶನ ಡಿಸೆಂಬರ್ 1 ರಿಂದ 19ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ಹೇಳಿದ್ದಾರೆ.
.ಕಾಂಗ್ರೆಸ್ ಸೋಲಿಗೆ ರಾಹುಲ್ ನಾಯಕತ್ವ ಕಾರಣ| ಚುನಾವಣಾ ಆಯೋಗವಲ್ಲ: ಸಚಿವ ರಿಜಿಜು .
‘2025ರ ಡಿಸೆಂಬರ್ 1ರಿಂದ 19ರವರಗೆ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಸುವ ಪ್ರಸ್ತಾಪಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಒಪ್ಪಿಗೆ ನೀಡಿದ್ದಾರೆ’ ಎಂದು ಅವರು ಎಕ್ಸ್ ಪೋಸ್ಟ್ನಲ್ಲಿ ಬರೆದಿದ್ದಾರೆ.

ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಹಾಗೂ ಜನರ ಆಶೋತ್ತರಗಳನ್ನು ಈಡೇರಿಸಲು ರಚನಾತ್ಮಕ ಹಾಗೂ ಅರ್ಥಪೂರ್ಣ ಅಧಿವೇಶನವನ್ನು ಎದುರು ನೋಡುತ್ತಿದ್ದೇನೆ’ ಎಂದು ಅವರು ಹೇಳಿದ್ದಾರೆ.
.ಅನಪೇಕ್ಷಿತ ಪ್ರತಿಭಟನೆ–ಸರ್ಕಾರಕ್ಕೇನೂ ನಷ್ಟವಿಲ್ಲ: ಕಿರಣ್ ರಿಜಿಜು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.