ಮುಂಬೈ: ಮುಂಬೈನ ಧಾರಾವಿಯಲ್ಲಿ 20 ವರ್ಷದ ಯುವತಿಯೊಬ್ಬರಿಗೆ ಚಾಕು ತೋರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರು ಸಹೋದರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅನಿಲ್ ಚೋಹಾನ್ ಮತ್ತು ನಿಲೇಶ್ ಸಹೋದರರನ್ನು ವಿಲೆ ಪಾರ್ಲೆ ಪ್ರದೇಶಲದ ಅವರ ನಿವಾಸದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಓದಿ...ಹುಲಿ ಮರಿಗಳನ್ನು ಸಾಕುತ್ತಿದೆ ಲ್ಯಾಬ್ರಡಾರ್; ನಾಯಿ ಪ್ರೀತಿಗೆ ನೆಟ್ಟಿಗರು ಸಲಾಂ

‘ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದ ಸಹೋದರರು ಇತ್ತೀಚೆಗೆ ಆಕೆಯನ್ನು ಭೇಟಿಯಾಗಿದ್ದರು. ಮನೆಯಲ್ಲಿ ಒಬ್ಬರೇ ಇದ್ದಾಗ ಚಾಕು ತೋರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದು, ಕೃತ್ಯವನ್ನು ವಿಡಿಯೊ ಚಿತ್ರೀಕರಿಸಿದ್ದರು. ವಿಷಯವನ್ನು ಯಾರಿಗಾದರೂ ತಿಳಿಸಿದರೆ ವಿಡಿಯೊವನ್ನು ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದರು’ ಎಂದು ಯುವತಿ ದೂರಿನಲ್ಲಿ ತಿಳಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆ ಬಳಿಕ ಸಹೋದರರು ತಲೆಮರೆಸಿಕೊಂಡಿದ್ದರು. ಯುವತಿಯ ದೂರು ಆಧರಿಸಿ ತನಿಖೆ ನಡೆಸಿದ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದು, ಐಪಿಸಿ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ನಿಬಂಧನೆಗಳ ಅಡಿಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.

ಓದಿ...ಶರದ್ ಪವಾರ್ ವಿರುದ್ಧ ಅವಹಳೇನಕಾರಿ ಪೋಸ್ಟ್: ಮರಾಠಿ ನಟಿ ಚಿತಳೆ ಬಂಧನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.