ಪಶ್ಚಿಮ ಏಷ್ಯಾ ಬಿಕ್ಕಟ್ಟು ತೀವ್ರ, ಬಗೆಹರಿಯದ ಒಳಮೀಸಲಾತಿ ಕಗ್ಗಂಟು ಸೇರಿ ಈ ದಿನದ ಪ್ರಮುಖ ಸುದ್ದಿಗಳು ಇಲ್ಲಿವೆ

ಮೈಸೂರು: ಹಾಸನ ನಗರ ಮತ್ತು ಕೊಡಗು ಜಿಲ್ಲೆ ಕುಶಾಲನಗರದಲ್ಲಿ ಸೋಮವಾರ ಗುಡುಗು ಸಹಿತ ಆಲಿಕಲ್ಲು ಮಳೆಯಾಗಿದೆ. ಮಾವು, ಕಾಫಿ ಬೆಳೆಗೆ ಹಾನಿಯಾಗುವ ಅತಂಕ ಮೂಡಿದೆ.

ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು: ತಮ್ಮ ಸರ್ಕಾರಿ ನಿವಾಸ ‘ಕಾವೇರಿ’ಯಲ್ಲಿ ಆಯ್ದ ಸಚಿವರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ರಾತ್ರಿ ‘ಔತಣಕೂಟ’ ಸಭೆ ನಡೆಸಿದರು.

ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಸೇರಿ ರಾಜ್ಯದ ಎಲ್ಲ ವಿದ್ಯುತ್ ಕಂಪನಿಗಳು ಒಟ್ಟು ₹4,516 ಕೋಟಿ ನಷ್ಟದಲ್ಲಿವೆ. ಆದರೂ ಏಪ್ರಿಲ್ 1ರಿಂದ ಗೃಹ ಬಳಕೆಯ ವಿದ್ಯುತ್ ದರ ಹೆಚ್ಚಳ ಮಾಡುತ್ತಿಲ್ಲ ಎಂದು ಸಭಾನಾಯಕ ಎನ್.ಎಸ್.ಬೋಸರಾಜು ಹೇಳಿದರು.

ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು: ಅಮೆರಿಕ ಮತ್ತು ಇಸ್ರೇಲ್ ಜೊತೆಗೂಡಿ ಇರಾನ್ ವಿರುದ್ಧ ಸಾರಿರುವ ಸಮರವು ಇನ್ನೂ 10–15 ದಿನಗಳವರೆಗೆ ಮುಂದುವರಿದರೆ ರಾಜ್ಯದ ಉದ್ಯಮಗಳು ತೀವ್ರ ಸಂಕಷ್ಟಕ್ಕೆ ಸಿಲುಕಲಿವೆ ಎಂದು ಉದ್ಯಮಿಗಳು ಹಾಗೂ ಉದ್ಯಮಿಗಳ ಪ್ರಾತಿನಿಧಿಕ ಸಂಘಟನೆಗಳು ಆತಂಕ ವ್ಯಕ್ತಪಡಿಸಿವೆ.

ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ನವದೆಹಲಿ: ಎತ್ತಿನಹೊಳೆ ಯೋಜನೆಗೆ ಹಾಸನ ಹಾಗೂ ತುಮಕೂರು ಜಿಲ್ಲೆಗಳ 277 ಎಕರೆ (111 ಹೆಕ್ಟೇರ್) ಕಾಡು ಬಳಸಲು ಕೇಂದ್ರ ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ಷರತ್ತುಬದ್ಧ ಅನುಮತಿ ನೀಡಿದೆ. ಇದರಿಂದಾಗಿ, ಸಚಿವಾಲಯದ ತಕರಾರಿನ ಕಾರಣದಿಂದ ವರ್ಷದಿಂದ ಸ್ಥಗಿತಗೊಂಡಿದ್ದ ಎತ್ತಿನಹೊಳೆ ಯೋಜನೆ ಕಾಮಗಾರಿಗೆ ಮತ್ತೆ ಚಾಲನೆ ಸಿಗಲಿದೆ.

ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ಗುವಾಹಟಿ: ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಮತ್ತು ಕಾಂಗ್ರೆಸ್ಅನ್ನು ಅಧಿಕಾರಕ್ಕೆ ತರಲು ಕರ್ನಾಟಕದ ರಾಜಕಾರಣಿಗಳು ಪ್ರಯತ್ನಿಸಲಿದ್ದಾರೆ.

ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ನವದೆಹಲಿ: ಮನೆಬಳಕೆಯ ಎಲ್ಪಿಜಿ ಸಿಲಿಂಡರ್ ಬುಕ್ ಮಾಡುವ ಸಂಖ್ಯೆಯು ತುಸು ಕಡಿಮೆ ಆಗಿದೆ. ಮಾರ್ಚ್ 13ರಂದು 88.8 ಲಕ್ಷದಷ್ಟು ಇದ್ದ ಬುಕಿಂಗ್ ಸಂಖ್ಯೆಯು ಶನಿವಾರ 77 ಲಕ್ಷಕ್ಕೆ ಇಳಿಕೆ ಆಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ವಾಷಿಂಗ್ಟನ್: ಕ್ಯೂಬಾವನ್ನು ವಶಪಡಿಸಿಕೊಂಡ ಗೌರವವು ನನಗೆ ಸಿಗುತ್ತದೆ ಎನ್ನುವ ನಂಬಿಕೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ.

ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ಕಾಬೂಲ್: ಕಾಬೂಲ್ನಲ್ಲಿರುವ ಆಸ್ಪತ್ರೆಯೊಂದರ ಮೇಲೆ ಸೋಮವಾರ ತಡರಾತ್ರಿ ಪಾಕಿಸ್ತಾನವು ವಾಯುದಾಳಿ ಮಾಡಿದೆ. ಘಟನೆಯಲ್ಲಿ 400ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ಅಫ್ಗಾನಿಸ್ತಾನ ಸರ್ಕಾರದ ವಕ್ತಾರ ಹಮ್ದುಲ್ಲಾ ಫಿತ್ರತ್ ಹೇಳಿದ್ದಾರೆ.

ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ಬಾಗ್ದಾದ್: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ಉದ್ವಿಗ್ನತೆ ಹೆಚ್ಚುತ್ತಿದ್ದು ಇರಾಕ್ ರಾಜಧಾನಿ ಬಾಗ್ದಾದ್ನಲ್ಲಿರುವ ಅಮೆರಿಕದ ರಾಯಭಾರ ಕಚೇರಿ ಮೇಲೆ ಮಂಗಳವಾರ ಬೆಳಿಗ್ಗೆ ದಾಳಿ ನಡೆಸಲಾಗಿದೆ.