ಲಖನೌ: ಕಚೇರಿಯ ಕೆಲ ಸಿಬ್ಬಂದಿಗೆ ಕೋವಿಡ್ ಸೋಂಕು ದೃಢಪಟ್ಟ ಕಾರಣ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಪ್ರತ್ಯೇಕ ವಾಸದಲ್ಲಿದ್ದಾರೆ.

‘ನನ್ನ ಜತೆ ಸಂಪರ್ಕದಲ್ಲಿದ್ದ ಕೆಲವರಲ್ಲಿ ಕೋವಿಡ್ ದೃಢಪಟ್ಟಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರತ್ಯೇಕ ವಾಸದಲ್ಲಿದ್ದೇನೆ. ವರ್ಚುವಲ್ ಆಗಿ ಕಾರ್ಯನಿರ್ವಹಿಸುತ್ತಿದ್ದೇನೆ’ ಎಂದು ಮುಖ್ಯಮಂತ್ರಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ವಿಶೇಷ ಕರ್ತವ್ಯದಲ್ಲಿರುವ ಅಧಿಕಾರಿ ಅಭಿಷೇಕ್ ಕೌಶಿಕ್ ಸೇರಿದಂತೆ ಕೆಲವು ಅಧಿಕಾರಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಆದರೆ, ಕೋವಿಡ್ ತಗುಲಿದ ಅಧಿಕಾರಿಗಳ ಹೆಸರನ್ನು ಯೋಗಿ ಅವರು ಬಹಿರಂಗಪಡಿಸಿಲ್ಲ.

ಓದಿ:ಕೋವಿಡ್ ಲಸಿಕೆ ಕೊರತೆಯಿಲ್ಲ, ಯೋಜನೆ ರೂಪಿಸುವಲ್ಲಿ ಸಮಸ್ಯೆಯಿದೆ: ಕೇಂದ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.