ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವತಿ ಥಳಿಸಿ ಬಲವಂತವಾಗಿ ಕ್ಯಾಬಿನೊಳಗೆ ಕೂರಿಸಿ ಕರೆದೊಯ್ದ ಯುವಕ

Last Updated 19 ಮಾರ್ಚ್ 2023, 14:53 IST
ಅಕ್ಷರ ಗಾತ್ರ

ನವದೆಹಲಿ: ಯುವಕನೊಬ್ಬ ನಡು ರಸ್ತೆಯಲ್ಲಿ ಯುವತಿಯನ್ನು ಥಳಿಸಿ ಬಲವಂತವಾಗಿ ಕ್ಯಾಬ್ನೊಳಗೆ ಕೂರಿಸಿ ಕರೆದೊಯ್ದ ಘಟನೆ ನಡೆದಿದೆ.

ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದಾರೆ.

ಕ್ಯಾಬ್ ಮಾಲೀಕನ ವಿಳಾಸ ಪತ್ತೆ ಮಾಡಲಾಗಿದೆ. ಘಟನೆಯ ವಿವರವನ್ನು ಪಡೆಯಲಾಗಿದ್ದು ಯುವತಿ, ಯುವಕರನ್ನು ಪತ್ತೆ ಮಾಡಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT