ನವದೆಹಲಿ: ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಿದರು.

ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂತೋಷ್ ಸಾವಿಗೆ ಈಶ್ವರಪ್ಪ ಕಾರಣ ಎಂದು ಘೋಷಣೆ ಕೂಗಿದರು.

’ಬಿಜೆಪಿಯ 40 ಪರ್ಸೆಂಟ್ ಸರ್ಕಾರದ ದುರಾಡಳಿತಕ್ಕೆ ಅದೇ ಪಕ್ಷದ ಕಾರ್ಯಕರ್ತನೊಬ್ಬ ಬಲಿಯಾಗಿದ್ದಾನೆ. ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ, ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರು ಏಕೆ ಮೌನವಹಿಸಿದ್ದಾರೆ’ ಎಂದು ಶ್ರೀನಿವಾಸ್ ಪ್ರಶ್ನಿಸಿದ್ದಾರೆ.

ಇವುಗಳನ್ನೂ ಓದಿ..

ರಾಜೀನಾಮೆ ಕೊಡಲಾರೆ ಎಂದ ಸಚಿವ ಈಶ್ವರಪ್ಪ, ಕಾಂಗ್ರೆಸ್ಗೆ ಎರಡು ಪ್ರಶ್ನೆ

ಸಂತೋಷ್ ಕುಟುಂಬಸ್ಥರ ದೂರು ಆಧರಿಸಿ ಈಶ್ವರಪ್ಪ ಹಾಗೂ ಇಬ್ಬರ ಮೇಲೆ ಎಫ್ಐರ್: ಐಜಿಪಿ

ಶೇ 40ರಷ್ಟು ಕಮಿಷನ್: ಈಶ್ವರಪ್ಪ ವಿರುದ್ಧ ಆರೋಪ ಮಾಡಿದ್ದ ಸಂತೋಷ ಪಾಟೀಲ ಆತ್ಮಹತ್ಯೆ

’ಈಶ್ವರಪ್ಪ ಅವರನ್ನು ತಕ್ಷಣವೇ ಬಂಧಿಸಿ ಸಚಿವ ಸಂಪುಟದಿಂದ ವಜಾಗೊಳಿಸಬೇಕು‘ ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.