ಗುರುವಾರ, 5 ಮಾರ್ಚ್ 2026
×
ADVERTISEMENT

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ: ಕಾಂಗ್ರೆಸ್ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

Published : 21 ಫೆಬ್ರುವರಿ 2026, 15:31 IST
Last Updated : 21 ಫೆಬ್ರುವರಿ 2026, 15:31 IST
ADVERTISEMENT
ಫಾಲೋ ಮಾಡಿ
Comments
ಎ.ಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯು ಅತ್ಯಂತ ಆಕ್ಷೇಪಾರ್ಹ ಹಾಗೂ ಖಂಡನೀಯವಾಗಿದೆ..
–ಮಾಯಾವತಿ, ಬಿಎಸ್‌ಪಿ ಮುಖ್ಯಸ್ಥೆ
ಎ.ಐ ಶೃಂಗಸಭೆಯಲ್ಲಿ ಕಾಂಗ್ರೆಸ್‌ ಪಕ್ಷವು ಯುವ ಕಾರ್ಯಕರ್ತರನ್ನು ಕಳುಹಿಸುವ ಮೂಲಕ ದೇಶದ ವಿರುದ್ಧ ಅತ್ಯಂತ ದೊಡ್ಡ ಪಾಪವೆಸಗಿದೆ. ದೇಶಕ್ಕೆ ಅಪಮಾನವೆಸಗಲು ಕಾಂಗ್ರೆಸ್‌ ಪಕ್ಷವು ಯುವಕರನ್ನು ಬಳಸಿಕೊಳ್ಳುತ್ತಿದ್ದು ಇದಕ್ಕಿಂತ ನಾಚಿಕೆಗೇಡಿನ ವಿಚಾರ ಇನ್ನೊಂದಿಲ್ಲ.
–ಕಿರಣ್ ರಿಜಿಜು, ಸಂಸದೀಯ ವ್ಯವಹಾರಗಳ ಸಚಿವ  
ಅತ್ಯಂತ ಒಳ್ಳೆಯ ಕಾರ್ಯಕ್ರಮವನ್ನು ಕಾಂಗ್ರೆಸ್‌ ಕಾರ್ಯಕರ್ತರು ಅರೆಬೆತ್ತಲೆಯಾಗಿ ಅಡ್ಡಿಪಡಿಸಿದರು. ನನಗೆ ಏನು ಹೇಳಬೇಕೆಂದು ತಿಳಿಯುತ್ತಿಲ್ಲ ನಿಜಕ್ಕೂ ದುಃಖದ ವಿಚಾರ. ಕಾಂಗ್ರೆಸ್‌ ಪಕ್ಷವು ಅತ್ಯಂತ ಬೇಜವಾಬ್ದಾರಿಯಿಂದ ವರ್ತಿಸಿದ್ದು ಇದನ್ನು ಬಲವಾಗಿ ಖಂಡಿಸುತ್ತೇನೆ.
–ಎನ್‌.ಚಂದ್ರಬಾಬು ನಾಯ್ಡು, ಆಂಧ್ರಪ್ರದೇಶ ಮುಖ್ಯಮಂತ್ರಿ
ಬಡ ಕುಟುಂಬದ ವ್ಯಕ್ತಿಯೊಬ್ಬರು ದೇಶದ ಪ್ರಧಾನಿಯಾಗಿರುವುದನ್ನು ಸಹಿಸಲು ಸಾಧ್ಯವಾಗದೇ ಕಾಂಗ್ರೆಸ್‌ ಪಕ್ಷವು ಕ್ರಿಮಿನಲ್ ಸಂಚು ರೂಪಿಸಿ ಪ್ರತಿಭಟನೆ ನಡೆಸಿದೆ
–ಮುಕ್ತಾರ್‌ ಅಬ್ಬಾಸ್‌ ನಖ್ವಿ, ಬಿಜೆಪಿ ನಾಯಕ
ಮಾಯಾವತಿ
ಮಾಯಾವತಿ
ಕಿರಣ್‌ ರಿಜಿಜು
ಕಿರಣ್‌ ರಿಜಿಜು
ಚಂದ್ರಬಾಬು ನಾಯ್ಡು
ಚಂದ್ರಬಾಬು ನಾಯ್ಡು
ಮುಖ್ತಾರ್ ಅಬ್ಬಾಸ್‌ ನಕ್ವಿ
ಮುಖ್ತಾರ್ ಅಬ್ಬಾಸ್‌ ನಕ್ವಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT