ಪಾರಾದೀಪ್: ಆನ್ಲೈನ್ ಗೇಮ್ ಆಡದಂತೆ ಮನೆಯಲ್ಲಿ ವಿರೋಧ ವ್ಯಕ್ತಪಡಿಸಿದ ಕಾರಣಕ್ಕಾಗಿ, ತಂದೆ, ತಾಯಿ ಮತ್ತು ಸಹೋದರಿಯನ್ನು ಹತ್ಯೆ ಮಾಡಿರುವ ಘಟನೆ ಒಡಿಶಾದ ಜಗತ್ಸಿಂಗ್ಪುರದಲ್ಲಿ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಆರೋಪಿಯನ್ನು ಸೂರ್ಯಕಾಂತ್ ಸೇಥಿ (21), ಕಾಲೇಜು ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.

ಆನ್ಲೈನ್ ಗೇಮ್ ಆಡದಂತೆ ಕುಟುಂಬಸ್ಥರಿಂದ ಭಾರಿ ವಿರೋಧ ವ್ಯಕ್ತವಾಗಿದ್ದು, ಇದರಿಂದ ವಿಪರೀತ ಕೋಪಕೊಂಡ ಸೂರ್ಯಕಾಂತ್, ತಂದೆ–ತಾಯಿ ಮತ್ತು ಸಹೋದರಿಯನ್ನು ಹತ್ಯೆ ಮಾಡಿದ್ದಾನೆ. ಬಳಿಕ ಗ್ರಾಮವೊಂದರ ಬಳಿ ತಲೆಮರೆಸಿಕೊಂಡಿದ್ದನು ಎಂದು ಪೊಲೀಸ್ ವರಿಷ್ಠಾಧಿಕಾರಿ ಭವಾನಿ ಶಂಕರ್ ಮಾಹಿತಿ ನೀಡಿದ್ದಾರೆ.
.Champions Trophy: ಕೊಹ್ಲಿ ಚೆಂದದ ಆಟ; ಆಸೀಸ್ ಮಣಿಸಿದ ಭಾರತ ಫೈನಲ್ಗೆ ಲಗ್ಗೆ.ಕೊಲೆ ಪ್ರಕರಣ: ಒಲಿಂಪಿಯನ್ ಕುಸ್ತಿಪಟು ಸುಶೀಲ್ ಕುಮಾರ್ಗೆ ಜಾಮೀನು.
ಮೃತರನ್ನು ಪ್ರಶಾಂತ್ ಸೇಥಿ (65), ಅವರ ಪತ್ನಿ ಕನಕಲತಾ (62) ಮತ್ತು ಮಗಳು ರೊಸಾಲಿನ್ (25) ಎಂದು ಗುರುತಿಸಲಾಗಿದೆ.

ಘಟನಾ ಸ್ಥಳಕ್ಕೆ ಆಗಮಿಸಿದ್ದ ಪೊಲೀಸ್ ವರಿಷ್ಠಾಧಿಕಾರಿ ಸ್ಥಳವನ್ನು ಪರಿಶೀಲಿಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
.Jamia Protest: ವಿದ್ಯಾರ್ಥಿಗಳ ಅಮಾನತು ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ .ಮಾಧವಿ ಬುಚ್ ವಿರುದ್ಧ ಎಫ್ಐಆರ್ ದಾಖಲಿಸಲು 4 ವಾರ ತಡೆ ನೀಡಿದ ಬಾಂಬೆ ಹೈಕೋರ್ಟ್ .ಮಹಾರಾಷ್ಟ್ರ | ರಾಜೀನಾಮೆಗೆ ಕಾರಣ ತಿಳಿಸಿದ ಧನಂಜಯ ಮುಂಡೆ.ಉತ್ತರ ರಾಜ್ಯಗಳಲ್ಲೇಕೆ ಕೇಂದ್ರ ತಮಿಳು ಕಲಿಕೆಗೆ ಸಂಸ್ಥೆ ಸ್ಥಾಪಿಸಿಲ್ಲ?: ಸ್ಟಾಲಿನ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.