ತಿರುವನಂತಪುರ: ಮಹಿಳೆಯೊಬ್ಬರ ಕುರಿತು ಅವಹೇಳನಕಾರಿ ವಿಷಯ ಪ್ರಸಾರ ಮಾಡಿದ ಆರೋಪದಡಿ ಯೂಟ್ಯೂಬರ್ ಒಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ತನ್ನ ಬಗ್ಗೆ ಅವಹೇಳನಕಾರಿ ವಿಷಯವನ್ನು ಪ್ರಸಾರ ಮಾಡಿರುವುದಾಗಿ ಆರೋಪಿಸಿ ಮಹಿಳೆಯೊಬ್ಬರು ಯೂಟ್ಯೂಬರ್ ಶಾಜನ್ ಸ್ಕರಿಯಾ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಸ್ತುತ ಮಹಿಳೆ ವಿದೇಶದಲ್ಲಿ ವಾಸಿಸುತ್ತಿದ್ದಾರೆ. ಆಕೆಯ ದೂರನ್ನು ಆಧರಿಸಿ ಸ್ಕರಿಯಾ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
.ಸಿಜೆಐ ಸೇರಿ ನ್ಯಾಯಮೂರ್ತಿಗಳ ಆಸ್ತಿ ವಿವರ ಬಹಿರಂಗ.Met Gala | ಮೊದಲ ಬಾರಿ ಭಾಗಿಯಾದ ಶಾರುಕ್, ದಿಲ್ಜಿತ್; ಬಾಲಿವುಡ್ ತಾರೆಯರ ಮಿಂಚು.
ಈ ಸಂಬಂಧ ಸಿಆರ್ಪಿಸಿಯ ಸೆಕ್ಷನ್ 164ರ ಅಡಿಯಲ್ಲಿ ನ್ಯಾಯಾಲಯಕ್ಕೆ ಸ್ಕರಿಯಾ ವಿರುದ್ಧ ದೂರು ನೀಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಸ್ಕರಿಯಾ ಅವರನ್ನು ನ್ಯಾಯಾಲಯದ ಎದುರು ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
.ಖಾಸಗಿ ವೈದ್ಯಕೀಯ ಕಾಲೇಜುಗಳ ಪ್ರವೇಶದಲ್ಲಿ ಅಕ್ರಮ: ಕೋಲ್ಕತ್ತದ ಹಲವೆಡೆ ಇ.ಡಿ ದಾಳಿ.ಮಹಾರಾಷ್ಟ್ರ | ಅಕ್ರಮವಾಗಿ ವಾಸವಿದ್ದ ಐವರು ಬಾಂಗ್ಲಾ ಪ್ರಜೆಗಳ ಬಂಧನ.ಸತತ 12ನೇ ದಿನ ಪಾಕ್ನಿಂದ ಕದನ ವಿರಾಮ ಉಲ್ಲಂಘನೆ: ಭಾರತ ಪ್ರತ್ಯುತ್ತರ.ತೀರ್ಥಹಳ್ಳಿ: ಕಲಿಕೆಗೆ ಅಡ್ಡಿಯಾಗದ ವಯಸ್ಸು,63ನೇ ವಯಸ್ಸಿಗೆ SSLC ಪಾಸಾದ ವೃದ್ಧೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.