ಲಖನೌ, ಉತ್ತರ ಪ್ರದೇಶ: ಉತ್ತರ ಪ್ರದೇಶದ ಲಖನೌದಲ್ಲಿ ಝೀಕಾ ವೈರಸ್‌ನ ಎರಡು ಪ್ರಕರಣ ಪತ್ತೆಯಾಗಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ಇಲ್ಲಿ ಹೇಳಿದ್ದಾರೆ.ಕಾನ್ಪುರ ಮತ್ತು ಕನೌಜ್ ನಂತರ ಲಖನೌ ಈ ವೈರಸ್ ಪತ್ತೆಯಾಗುತ್ತಿರುವ ಮೂರನೇ ಜಿಲ್ಲೆಯಾಗಿದೆ.

ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಪತ್ತೆಯಾದ ಪ್ರಕರಣಗಳ ಸಂಖ್ಯೆ 111ಕ್ಕೆ ಏರಿದೆ. ಕಾನ್ಪುರದಲ್ಲಿ 108 ಪ್ರಕರಣಗಳು ಮತ್ತು ಕನೌಜ್‌ನಲ್ಲಿ ಒಂದು ಪ್ರಕರಣ ವರದಿಯಾಗಿದೆ. ಕಾನ್ಪುರದಲ್ಲಿ ಇದುವರೆಗೆ 17 ಮಂದಿ ಗುಣಮುಖರಾಗಿದ್ದಾರೆ ಎಂದು ಅಧಿಕಾರಿಯು ವಿವರಿಸಿದರು.

ಝೀಕಾ ಸೋಂಕು ಹರಡುವಿಕೆ ತಡೆಗೆ ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಮಿತ್ ಮೋಹನ್ ಪ್ರಸಾದ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.