ಗುವಾಹಟಿ: ಗಾಯಕ ಜುಬಿನ್ ಗರ್ಗ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಸಾಂ ಪೊಲೀಸರು ಗರ್ಗ್ ಅವರ ವ್ಯವಸ್ಥಾಪಕ ಸಿದ್ಧಾರ್ಥ್ ಶರ್ಮಾ ಮತ್ತು ಕಾರ್ಯಕ್ರಮದ ಆಯೋಜಕ ಶ್ಯಾಮಕಾನು ಮಹಾಂತ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

‘ಇಬ್ಬರನ್ನೂ ದೆಹಲಿಯಲ್ಲಿ ಬುಧವಾರ ಬಂಧಿಸಲಾಗಿತ್ತು. ಸ್ಥಳೀಯ ನ್ಯಾಯಾಲಯವು ಆರೋಪಿಗಳನ್ನು 14 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಎಫ್ಐಆರ್ನಲ್ಲಿ ಆರೋಪಿಗಳ ವಿರುದ್ಧ ಬಿಎನ್ಎಸ್ನ ಸೆಕ್ಷನ್ 103 (ಕೊಲೆ) ಸೇರಿಸಿದ್ದೇವೆ. ಸದ್ಯ, ತನಿಖೆ ಪ್ರಗತಿಯಲ್ಲಿದ್ದು, ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲು ಸಾಧ್ಯವಿಲ್ಲ’ ಎಂದು ಸಿಐಡಿ ವಿಶೇಷ ಡಿಜಿಪಿ ಮುನ್ನಾ ಪ್ರಸಾದ್ ಗುಪ್ತಾ ಗುರುವಾರ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.