ನಾಸಿಕ್ (ಪಿಟಿಐ): ನಾಸಿಕ್ ಜಿಲ್ಲೆಯಾದ್ಯಂತ ಆಲಿಕಲ್ಲು ಸಮೇತ ಸುರಿದ ಅಕಾಲಿಕ ಮಳೆಗೆ ವ್ಯಕ್ತಿಯೊಬ್ಬ ಮೃತಪಟ್ಟಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.

ನಾಸಿಕ್, ಸಿನ್ನಾರ್ ತಹಸಿಲ್ ಸೇರಿ 40 ಗ್ರಾಮಗಳಲ್ಲಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಕಟಾವಿಗೆ ಬಂದಿದ್ದ ಗೋದಿ, ಈರುಳ್ಳಿ ಹಾಗೂ ತೋಟಗಾರಿಕೆ ಬೆಳೆಗಳಾದ ದ್ರಾಕ್ಷಿ, ದಾಳಿಂಬೆ ಬೆಳೆಗಳು ನೆಲಕಚ್ಚಿವೆ.

ನಾಸಿಕ್ ನಗರದ ಕೆಲವು ಭಾಗಗಳಲ್ಲಿ ಗುರುವಾರವು ಸಹ ಮಳೆಯಾಗುವು ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ,

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.