ಜಮ್ಮು: ಜಮ್ಮು ಮತ್ತು ಕಾಶ್ಮೀರದ ಭೀಮ್‌ಬರ್ ಗಾಲಿ ವಲಯದ ಬಳಿ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಪಾಕಿಸ್ತಾನ ಸೇನೆಯ ಇಬ್ಬರು ಯೋಧರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ.

ಮೃತ ಪಾಕಿಸ್ತಾನ ಯೋಧರನ್ನು ಸೆಪೋಯ್ ಮುನೀರ್ ಚವ್ಹಾಣ್ ಹಾಗೂ ಸೆಪೋಯ್ ಅಮೀರ್ ಹುಸೇನ್ ಎಂದು ಗುರುತಿಸಲಾಗಿದೆ.

ಪಾಕಿಸ್ತಾನ ಯೋಧರು ಹಾಗೂ ಭದ್ರತಾ ಪಡೆ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಪಾಕಿಸ್ತಾನದ ಯೋಧರನ್ನು ಹತ್ಯೆಗೈಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.=

ಬಂಡೀಪೋರದ ಹಜೀನ್ ವಲಯದಲ್ಲಿ ಗುಂಡಿನ ದಾಳಿ ಮುಂದುವರೆದಿದ್ದು, ಭಯೋತ್ಪಾದಕರು ಅಡಗಿರುವ ಸಾಧ್ಯತೆ ಇದೆ. ಭಾರತೀಯ ಸೇನೆ ಕಾರ್ಯಾಚರಣೆ ಮುಂದುವರೆಸಿದೆ ಎಂದು ಮೂಲಗಳು ತಿಳಿಸಿವೆ.

Jammu: The security forces on Thursday killed two Pakistani soldiers after the neighbouring troops violated ceasefire along the Line of Control in Jammu and Kashmir.

Two Pakistani soldiers were killed in the ensuing gunbattle between the armed forces and the Pakistani troops.

Intermittent firing is still on, said reports.

No official confirmation regarding the killing of two Pakistani soldiers has come as yet.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.