ಲಖನೌ (ಐಎಎನ್ಎಸ್): ಉತ್ತರ ಪ್ರದೇಶದಲ್ಲಿ ನಡೆದ ಈ ಬಾರಿಯ ವಿಧಾನಸಭೆಯ ಚುನಾವಣೆಯಲ್ಲಿ ಒಟ್ಟು 63 ಮುಸ್ಲಿಂ ಅಭ್ಯರ್ಥಿಗಳನ್ನು ಶಾಸಕರನ್ನಾಗಿ ಇಲ್ಲಿನ ಮತದಾರರು ಆಯ್ಕೆ ಮಾಡಿರುವುದು ದಾಖಲೆಯಾಗಿದೆ.

ಕಳೆದ 2007ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ 56 ಮುಸ್ಲಿಂ ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಈ ಬಾರಿ ಅವರ ಸಂಖ್ಯೆ 63ಕ್ಕೆ ಏರಿದೆ. ಇದರಿಂದ ಈ ಹಿಂದಿನ ದಾಖಲೆಯನ್ನು ಮುರಿದಂತಾಗಿದೆ.

ದಶಕಗಳ ಹಿಂದೆ 1993 ರಲ್ಲಿ ನಡೆದ ವಿಧಾನಸಭೆಯ ಚುನಾವಣೆಯಲ್ಲಿ ರಾಮಜನ್ಮಭೂಮಿ ಚಳವಳಿಯ ಸಂದರ್ಭದಲ್ಲಿ ಕೇವಲ 25 ಮುಸ್ಲಿಂ ಅಭ್ಯರ್ಥಿಗಳು ಆಯ್ಕೆಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.