ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಎಂಸಿ: ಸಂಕೇತ

Last Updated 5 ಜನವರಿ 2012, 19:30 IST
ಅಕ್ಷರ ಗಾತ್ರ

ಹೈದರಾಬಾದ್: ಓಬಳಾಪುರಂ ಮೈನಿಂಗ್‌ನ (ಒಎಂಸಿ) ಅಕ್ರಮ ಗಣಿಗಾರಿಕೆ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ಸಿಬಿಐ ವಿಶೇಷ ನ್ಯಾಯಾಲಯ, ಗುರುವಾರ ಈ ಪ್ರಕರಣಗಳಿಗೆ `ಸಿಸಿ 10/12~ ಎಂಬ ಸಂಖ್ಯೆ (ಸಂಕೇತ) ನೀಡಿದೆ.

 ಕರ್ನಾಟಕದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಅವರ ಭಾವ ಶ್ರೀನಿವಾಸ ರೆಡ್ಡಿ, ಆಂಧ್ರ ಪ್ರದೇಶದ ಐಎಎಸ್ ಅಧಿಕಾರಿಗಳು ಸೇರಿದಂತೆ ಐವರು ಆರೋಪಿಗಳ ವಿರುದ್ಧ ತನಿಖಾ ಸಂಸ್ಥೆಯು ನ್ಯಾಯಾಲಯಕ್ಕೆ ಅಂತಿಮ ದೋಷಾರೋಪ ಪಟ್ಟಿ ಸಲ್ಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT