ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಕಾರ್ಟೊಸ್ಯಾಟ್ 2 ಸರಣಿಯ ಉಪಗ್ರಹವನ್ನು ಶುಕ್ರವಾರ ಉಡಾವಣೆ ಮಾಡಿದೆ. ಈ ಬಾರಿ ಭಾರತದ ಒಂದು ದೊಡ್ಡ ಮತ್ತು ಒಂದು ಸಣ್ಣ ಉಪಗ್ರಹಗಳ ಜತೆಗೆ 14 ದೇಶಗಳ 29 ಉಪಗ್ರಹಗಳನ್ನೂ ಇಸ್ರೊ ಕಕ್ಷೆಗೆ ಸೇರಲಿವೆ.

ಅಮೆರಿಕ, ಬ್ರಿಟನ್, ಜರ್ಮನಿ, ಫ್ರಾನ್ಸ್‌ನಂತಹ ದೇಶಗಳ ಉಪಗ್ರಹಗಳೂ ಇದರಲ್ಲಿ ಇವೆ. ಇಸ್ರೊದ ವಾಣಿಜ್ಯ ವಿಭಾಗ ಅಂತರಿಕ್ಷ ಕಾರ್ಪೊರೇಷನ್ ಲಿ. ವಿವಿಧ ದೇಶಗಳ ಜತೆಗೆ ಮಾಡಿಕೊಂಡಿರುವ ಒಪ್ಪಂದ ಪ್ರಕಾರ ವಿದೇಶಗಳ ಉಪಗ್ರಹಗಳನ್ನು ಕಕ್ಷೆಗೆ ಸೇರಿಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.