ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶಿ: ಸುಲಭ್‌ ನೈರ್ಮಲ್ಯ ಸೇವೆ

Last Updated 25 ಡಿಸೆಂಬರ್ 2014, 19:30 IST
ಅಕ್ಷರ ಗಾತ್ರ

ವಾರಾಣಸಿ (ಪಿಟಿಐ) : ಇಲ್ಲಿನ ಹೆಸರಾಂತ ಕಾಶಿ ವಿಶ್ವನಾಥ ದೇವಸ್ಥಾನ ಆವರಣದ ಸ್ವಚ್ಛತೆಯ ನಿರ್ವಹಣೆಗಾಗಿ ಸುಲಭ್‌ ಇಂಟರ್‌ನ್ಯಾಷನಲ್‌ ಸ್ವಯಂ ಸೇವಾ ಸಂಸ್ಥೆಯು 12 ಪೂರ್ಣಾವಧಿ ಸಿಬ್ಬಂದಿಯನ್ನು ನೇಮಕ ಮಾಡಿದೆ.

ದೇವಾಲಯದ ಪರಿಸರದಲ್ಲಿ ಸ್ವಚ್ಛತೆ ಕಾಪಾಡಲು ಹಾಗೂ ಸಮರ್ಪಕ ತ್ಯಾಜ್ಯ ನಿರ್ವಹಣಾ ಕ್ರಮ ಪಾಲಿಸುವುದಾಗಿ ಸಂಸ್ಥೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT