ನವದೆಹಲಿ (ಪಿಟಿಐ): ದಾಳಿ ಬಗ್ಗೆ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿರುವ ಪ್ರಧಾನಿ ಮನಮೋಹನ್ ಸಿಂಗ್ ಅವರು, ಅಮೆರಿಕ ಸರ್ಕಾರ ಇಂತಹ ದಾಳಿ ಮರುಕಳಿಸದಂತೆ ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ.

ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಭಾರತದಲ್ಲಿರುವ ಅಮೆರಿಕ ರಾಯಭಾರಿ ನ್ಯಾನ್ಸಿ ಪೊವೆಲ್, ಇಲ್ಲಿನ ಬಾಂಗ್ಲಾ ಸಾಹಿಬ್ ಗುರುದ್ವಾರಕ್ಕೆ ಸೋಮವಾರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.