ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದೆಹಲಿ, ಹರಿಯಾಣದಲ್ಲಿ ಭೂಕಂಪನ

Published : 17 ನವೆಂಬರ್ 2016, 5:09 IST
ಫಾಲೋ ಮಾಡಿ
Comments

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಹರಿಯಾಣದಲ್ಲಿ ಗುರುವಾರ ಬೆಳಿಗ್ಗೆ ಭೂಕಂಪನ ಉಂಟಾಗಿದ್ದು, ರಿಕ್ಟರ್‌ ಮಾಪಕದಲ್ಲಿ 4.4 ತೀವ್ರತೆ ದಾಖಲಾಗಿದೆ.

ಬೆಳಗಿನಜಾವ 4.30ಕ್ಕೆ ಲಘು ಭೂಕಂಪನ ಉಂಟಾಗಿದೆ ಎಂದು ಭೂಕಂಪ ಮಾಪನ ಇಲಾಖೆ ತಿಳಿಸಿದೆ.

ಭೂಕಂಪನ ಕೇಂದ್ರಬಿಂದು 10ಕಿ.ಮೀ. ಭೂಮಿಯಾಳದಲ್ಲಿತ್ತು ಎಂದು ಇಲಾಖೆ ಹೇಳಿದೆ.

ಭೂಮಿ ಕಂಪಿಸಿದ ಅನುಭವವಾಗುತ್ತಿದ್ದಂತೆ ಜನರು ಮನೆಯಿಂದ ಹೊರಗೆ ಬಂದಿದ್ದಾರೆ. ಯಾವುದೇ ಹಾನಿಯಾದ ಬಗ್ಗೆ ಈವರೆಗೆ ವರದಿಯಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT