ನವದೆಹಲಿ: ಇಲ್ಲಿನ ಕಮ್ಲಾ ಮಾರುಕಟ್ಟೆಯಲ್ಲಿ ಕಳೆದ ರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ನೂರಕ್ಕೂ ಹೆಚ್ಚು ಅಂಗಡಿ ಮುಂಗಟ್ಟುಗಳು ನಾಶವಾಗಿವೆ. ಇದು ಉತ್ತರ ದೆಹಲಿಯಲ್ಲಿರುವ ಮಾರುಕಟ್ಟೆ.
ಘಟನಾ ಸ್ಥಳಕ್ಕೆ ದೌಡಾಯಿಸಿದ 30ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ.
ತಡರಾತ್ರಿ 1 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಸಾವು–ನೋವು ಸಂಭವಿಸಿದ ವರದಿಯಾಗಿಲ್ಲ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.