ಅಹಮದಾಬಾದ್: ಲೋಪಗಳಿಂದ ಕೂಡಿದ ಎಲೆಕ್ಟ್ರಾನಿಕ್ ಮತಯಂತ್ರಗಳು (ಇವಿಎಂ) ಮತ್ತು ಮತದಾನ ದೃಢೀಕರಣ ರಸೀದಿ ಯಂತ್ರಗಳನ್ನು (ವಿವಿಪಿಎಟಿ) ಮುಂಬರುವ ವಿಧಾನಸಭಾ ಚುನಾವಣೆಗಳಲ್ಲಿ ಬಳಸಬಾರದು ಎಂದು ಕೋರಿ ಗುಜರಾತ್ ಕಾಂಗ್ರೆಸ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

ಈ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್, ಕೇಂದ್ರ ಚುನಾವಣಾ ಆಯೋಗ, ಗುಜರಾತ್‌ನ ಮುಖ್ಯ ಚುನಾವಣಾಧಿಕಾರಿ ಮತ್ತು ಕೇಂದ್ರ ಸರ್ಕಾರಕ್ಕೆ ಸೋಮವಾರ ನೋಟಿಸ್ ಜಾರಿ ಮಾಡಿದೆ.

ಚುನಾವಣೆಗೂ ಪೂರ್ವಭಾವಿಯಾಗಿ ಚುನಾವಣಾ ಆಯೋಗ ನಡೆಸಿದ್ದ ಪರೀಕ್ಷೆಯಲ್ಲಿ ಕೆಲವು ಇವಿಎಂ ಮತ್ತು ವಿವಿಪಿಎಟಿಗಳಲ್ಲಿ ದೋಷಗಳಿದ್ದದ್ದು ಕಂಡು ಬಂದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.