ದೆಹಲಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ವಿರೇಂದರ್ ಭಟ್ ಐವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ ಒಬ್ಬರಿಗೆ 50 ಸಾವಿರ ರೂಪಾಯಿ ದಂಡ ವಿಧಿಸಿ ಶಿಕ್ಷೆ ಪ್ರಮಾಣವನ್ನು ಸೋಮವಾರ ಪ್ರಕಟಿಸಿದರು.
2010ರ ಆಕ್ಟೋಬರ್ 4ರಂದು ಕಾಲ್ಸೆಂಟರ್ ಉದ್ಯೋಗಿಯಾಗಿದ್ದ ದೌಲಾ ಕ್ವಾನ್ ಎಂಬ 30ರ ಹರೆಯದ ಯುವತಿಯನ್ನು ಅಪಹರಿಸಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದರು.
ಶಂಷಾದ್ ಅಲಿಯಾಸ್ ಖುಟುಕನ್, ಉಸ್ಮಾನ್್, ಶಾಹಿದ್, ಇಕ್ಬಾಲ್ ಮತ್ತು ಕಮರುದ್ದೀನ್ ಶಿಕ್ಷೆಗೆ ಗುರಿಯಾದ ಅಪರಾಧಿಗಳು.