ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ ಐಐಟಿ ಈ ಸಲವೇ ಆರಂಭ

Last Updated 2 ಮೇ 2016, 19:54 IST
ಅಕ್ಷರ ಗಾತ್ರ

ನವದೆಹಲಿ: ಧಾರವಾಡದ ವಾಲ್ಮಿ ಆವರಣದಲ್ಲಿ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಆರಂಭವಾಗಲಿದೆ.
ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಲೋಕಸಭೆಯಲ್ಲಿ ಸೋಮವಾರ ಶೋಭಾ ಕರಂದ್ಲಾಜೆ ಅವರಿಗೆ ನೀಡಿದ ಉತ್ತರದಲ್ಲಿ ಈ ವಿಷಯ ತಿಳಿಸಿದ್ದಾರೆ.

ಈ ಐಐಟಿಗೆ ಆರಂಭದ ವರ್ಷಗಳಲ್ಲಿ ಮುಂಬೈ ಐಐಟಿ ಮಾರ್ಗದರ್ಶನ ಮಾಡಲಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT