ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಕ್ಸಲ್‌ ದಾಳಿ: ಐವರುಪೊಲೀಸರ ಬಲಿ

Last Updated 14 ಜೂನ್ 2019, 20:00 IST
ಅಕ್ಷರ ಗಾತ್ರ

ಸರಾಯ್‌ಕೆಲಾ–ಛತ್ತೀಸಗಡ(ಪಿಟಿಐ): ಗಸ್ತು ನಡೆಸುತ್ತಿದ್ದ ಪೊಲೀಸ್‌ ವಾಹನದ ಮೇಲೆ ಮಾವೋವಾದಿಗಳು ದಾಳಿ ನಡೆಸಿದ್ದರಿಂದ ಐವರು ಪೊಲೀಸರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ.

‘ಘಟನೆಯಲ್ಲಿ ಇಬ್ಬರು ಸಬ್‌ ಇನ್‌ಸ್ಪೆಕ್ಟರ್‌, ಮೂವರು ಕಾನ್‌ಸ್ಟೆಬಲ್‌ಗಳು ಮೃತಪಟ್ಟಿದ್ದಾರೆ. ತಿರುಲ್‌ದಿಹ್‌ ಠಾಣೆಯ ವ್ಯಾಪ್ತಿಯಲ್ಲಿ ಸಿಬ್ಬಂದಿ ಗಸ್ತು ತಿರುಗುವಾಗ ಈ ದುರ್ಘಟನೆ ಸಂಭವಿಸಿದೆ’ ಎಂದು ಉಪ ವಿಭಾಗದ ಪೊಲೀಸ್‌ ಅಧಿಕಾರಿ ಅವಿನಾಶ್‌ ಕುಮಾರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT