ಮುಂಬಯಿ(ಪಿಟಿಐ): ಪಾಕಿಸ್ತಾನಿ ಮೂಲದ ಬ್ರಿಟಿಷ್ ನಟಿ ಸೋಫಿಯಾ ಹಯಾತ್ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ಬಿಗ್‌ಬಾಸ್ ಸ್ಪರ್ಧಿ, ನಟ ಅರ್ಮಾನ್ ಕೊಹ್ಲಿಯನ್ನು ಮುಂಬಯಿ ಪೊಲೀಸರು ಬಂಧಿಸಿದ್ದಾರೆ.

ರಿಯಾಲಿಟಿ ಷೋ ಬಿಗ್‌ಬಾಸ್ ಸ್ಪರ್ಧೆಗಾಗಿ ಲೋನವಾಲದಲ್ಲಿರುವ ಬಂಗಲೆಯಲ್ಲಿ ವಾಸ್ತವ್ಯವಿದ್ದಾಗ ತನ್ನ ಮೇಲೆ ಅರ್ಮಾನ್ ಹಲ್ಲೆ ನಡೆಸಿದ್ದಾರೆಂದು ಸೋಫಿಯಾ ಹಯಾತ್ ಡಿ.11ರಂದು ಸಾಂತಾಕ್ರೂಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಹೀಗಾಗಿ ಅರ್ಮಾನ್‌ರನ್ನು ಲೋನವಾಲಾ ಬಿಗ್‌ಬಾಸ್ ಬಂಗಲೆಯಿಂದಲೇ ನಗರ ಪೊಲೀಸರು ಬಂಧಿಸಿದ್ದು, ಜಾಮೀನಿನ ಮೇಲೆ ಅವರು ಬಿಡುಗಡೆ ಆಗಿದ್ದಾರೆ. ಬಿಗ್‌ಬಾಸ್ ಮನೆಯನ್ನು ಮತ್ತೆ ಸೇರಿದ್ದಾರೆ.

ಅರ್ಮಾನ್ ವಿರುದ್ಧ ಎಫ್‌ಐಆರ್ ದಾಖಲಾಗಿರುವುದಕ್ಕೆ ನಟಿ ಸೋಫಿಯಾ ಹಯಾತ್ ಸಂತಸ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.