ಪ್ರಶಸ್ತಿಯು ಸ್ವರ್ಣ ಕಮಲ, ₹10 ಲಕ್ಷ ನಗದು ಒಳಗೊಂಡಿದೆ. ಮೇ 3ರಂದು ರಾಷ್ಟ್ರಪತಿ ಪ್ರಣವ್ ಮುಖರ್ಜಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ತೆಲುಗಿನಲ್ಲಿ 50 ಚಿತ್ರಗಳನ್ನು ನಿರ್ದೇಶಿಸಿರುವ ಅವರು, 10ಕ್ಕೂ ಅಧಿಕ ಹಿಂದಿ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ತೆಲುಗು ಮತ್ತು ತಮಿಳು ಸಿನಿಮಾಗಳಲ್ಲಿ ನಟನೆಯನ್ನೂ ಮಾಡಿದ್ದಾರೆ.