ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಷತ್ ಚುನಾವಣೆ: ಕಾಂಗ್ರೆಸ್ ಪಟ್ಟಿ

Last Updated 24 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕ ವಿಧಾನ ಪರಿಷತ್‌ಗೆ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದಿಂದ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ನೈಋತ್ಯ ಪದವೀಧರ ಕ್ಷೇತ್ರಕ್ಕೆ ಎಸ್.ಪಿ.ದಿನೇಶ್, ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ರಾಮೋಜಮ್, ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಶಿವಾನಂದ ಎಸ್.ಭೀಮಳ್ಳಿ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಎಂ.ಲಕ್ಷ್ಮಣ, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಕೆ.ಬಿ.ರಾಮಲಿಂಗಪ್ಪ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಿದೆ. ಚುನಾವಣೆಗೆ 6 ತಿಂಗಳ ಮೊದಲೇ ಪಟ್ಟಿ ಪ್ರಕಟಿಸುವ ಮೂಲಕ ಕಾಂಗ್ರೆಸ್ ಅಚ್ಚರಿ ಮೂಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT