ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೇಮಿಗಳ ದಿನ: ಯುವಜನರೊಂದಿಗೆ ರಾಹುಲ್ ಸಂವಾದ

Last Updated 13 ಫೆಬ್ರುವರಿ 2011, 18:30 IST
ಅಕ್ಷರ ಗಾತ್ರ

ಶಿಲ್ಲಾಂಗ್ (ಪಿಟಿಐ): ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಪ್ರೇಮಿಗಳ ದಿನವಾದ ಸೋಮವಾರ ಮೇಘಾಲಯದ ಈ ನಗರ ಮತ್ತು ಮಿಜೋರಾಂನ ಐಜ್ವಾಲ್‌ನಲ್ಲಿ ಯುವಜನರೊಂದಿಗೆ ಬೆರೆಯಲಿದ್ದಾರೆ.

ಈಶಾನ್ಯ ಗುಡ್ಡಗಾಡು ವಿಶ್ವವಿದ್ಯಾಲಯದಲ್ಲಿ ಸುಮಾರು 600 ವಿದ್ಯಾರ್ಥಿಗಳನ್ನುದ್ದೇಶಿಸಿ ಅವರು ಮಾತನಾಡಲಿದ್ದಾರೆ. ನಂತರ ವಿವಿಯ 70 ಮತ್ತು ನಗರದ 15 ಕಾಲೇಜುಗಳ ತಲಾ 40 ವಿದ್ಯಾರ್ಥಿಗಳ ಜತೆ ಸಂವಾದ ನಡೆಸಲಿದ್ದಾರೆ. ಆ ನಂತರ ಐಜ್ವಾಲ್‌ಗೆ ತೆರಳಿ ಮಿಜೋರಾಂ ವಿವಿ ವಿದ್ಯಾರ್ಥಿಗಳ ಜೊತೆಯೂ ಸಂವಾದ ನಡೆಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT