ಅಯೋಧ್ಯೆ: ಐತಿಹಾಸಿಕ ಬಾಬ್ರಿ ಮಸೀದಿ ಧ್ವಂಸಗೊಳಿಸಿದ 25ನೇ ವರ್ಷಾಚರಣೆ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಡಿಸೆಂಬರ್ 6ರಂದು (ಬುಧವಾರ) ಶೌರ್ಯ ದಿನ ಆಚರಿಸಲು ಸಿದ್ಧತೆ ನಡೆಸಿದೆ.

ಅಯೋಧ್ಯೆ ಮತ್ತು ಉತ್ತರ ಪ್ರದೇಶದ ರಾಜಧಾನಿ ಲಖನೌನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಪಾರ ಸಂಖ್ಯೆಯ ಸಾಧು–ಸಂತರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾದರೆ ಕರಸೇವಕರು ಸೇರಿದಂತೆ ಅನೇಕರ ಕನಸು ನನಸಾಗುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.