ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿ ಮೇಲೆ ಅತ್ಯಾಚಾರ, ಸಜೀವ ದಹನದ ಯತ್ನ

Last Updated 6 ಮೇ 2018, 19:30 IST
ಅಕ್ಷರ ಗಾತ್ರ

ಪಕುರ್‌: ಜಾರ್ಖಂಡ್‌ನ ಛಾತ್ರಾದಲ್ಲಿ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ, ಜೀವಂತ ಸುಟ್ಟು ಹಾಕಿದ ಪ್ರಕರಣ ನೆನಪಿನಿಂದ ಮಾಸುವ ಮುನ್ನವೇ ಮತ್ತೊಂದು ಅದೇ ರೀತಿಯ ಪ್ರಕರಣ ನಡೆದಿದೆ.

ಜಾರ್ಖಂಡ್‌ನ ಪಕುರ್‌ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಒಬ್ಬಂಟಿ ಬಾಲಕಿಯ ಮೇಲೆ ನೆರೆ ಮನೆಯ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿದ್ದಾನೆ. ವಿಷಯವನ್ನು ಪೋಷಕರಿಗೆ ತಿಳಿಸುವುದಾಗಿ ಹೇಳಿದ ಬಾಲಕಿಗೆ ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದ್ದಾನೆ. ಬಾಲಕಿಯ ಚೀರಾಟ ಕೇಳಿ ನೆರೆಹೊರೆಯವರು ಆಕೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶೇ 70ರಷ್ಟು ಸುಟ್ಟಗಾಯಗಳಾಗಿರುವ ಬಾಲಕಿಯ ಸ್ಥಿತಿ ಗಂಭೀರವಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT