ಪಟ್ನಾ (ಐಎಎನ್‌ಎಸ್): ಮಾವೊವಾದಿಗಳು ಒರಿಸ್ಸಾದಲ್ಲಿ ಜಿಲ್ಲಾಧಿಕಾರಿಯನ್ನು ಅಪಹರಿಸಿರುವ ಹಿನ್ನೆಲೆಯಲ್ಲಿ ಬಿಹಾರದಲ್ಲೂ ನಕ್ಸಲ್‌ಪೀಡಿತ ಜಿಲ್ಲೆಗಳ ಉನ್ನತ ಅಧಿಕಾರಿಗಳು ಗ್ರಾಮೀಣ ಪ್ರದೇಶಗಳಲ್ಲಿ ಪ್ರವಾಸ ಮಾಡುವಾಗ ಎಚ್ಚರ ವಹಿಸಲು ಸರ್ಕಾರ ಸೂಚಿಸಿದೆ.

ಬಿಹಾರದ 38 ಜಿಲ್ಲೆಗಳಲ್ಲಿ 34 ಜಿಲ್ಲೆಗಳು ನಕ್ಸಲ್ ಹಿಂಸಾಚಾರದಿಂದ ತತ್ತರಿಸಿದ್ದು ಈ ಭಾಗಗಳಲ್ಲಿರುವ ಉನ್ನತ ಅಧಿಕಾರಿಗಳು ತಮ್ಮ ಭದ್ರತೆಯನ್ನು ಗಂಭೀರವಾಗಿ ಪರಿಗಣಿಸುವಂತೆ ರಾಜ್ಯಸರ್ಕಾರ ಕಿವಿಮಾತು ಹೇಳಿರುವುದಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಕಚೇರಿಯ ಅಧಿಕಾರಿಯೊಬ್ಬರು ಶನಿವಾರ ಇಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.