ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಿಟನ್‌ ಶ್ರೀಮಂತರ ಪಟ್ಟಿ: ಹಿಂದುಜಾ ಸಹೋದರರಿಗೆ ಸ್ಥಾನ

Last Updated 13 ಮೇ 2018, 19:30 IST
ಅಕ್ಷರ ಗಾತ್ರ

ಲಂಡನ್‌ : ಬ್ರಿಟನ್‌ನ ಶ್ರೀಮಂತರ ಪಟ್ಟಿಯಲ್ಲಿ ಭಾರತ ಮೂಲದ ಹಿಂದುಜಾ ಸಹೋದರರು ಎರಡನೇ ಸ್ಥಾನ ಗಳಿಸಿದ್ದಾರೆ. ರಾಸಾಯನಿಕ ವ್ಯವಹಾರಗಳ ಉದ್ಯಮಿ ಜಿಮ್‌ ರ‍್ಯಾಟ್‌ಕ್ಲಿಫ್‌ ಅವರು ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ.

ಲಂಡನ್‌ನಲ್ಲಿ ನೆಲೆಸಿರುವ ಶ್ರೀಚಂದ್‌ ಮತ್ತು ಗೋಪಿಚಂದ್‌ ಹಿಂದುಜಾ ಸಹೋದರರು ₹1.87 ಲಕ್ಷ ಕೋಟಿ ಆಸ್ತಿ ಹೊಂದಿದ್ದು, ರ‍್ಯಾಟ್‌ಕ್ಲಿಫ್‌ ಅವರು ₹1.91 ಲಕ್ಷ ಕೋಟಿ ಆಸ್ತಿ ಹೊಂದಿದ್ದಾರೆ ಎಂದು ‘ಸಂಡೇಟೈಮ್ಸ್‌ರಿಚ್‌ ಲಿಸ್ಟ್‌’ನಲ್ಲಿ ತಿಳಿಸಲಾಗಿದೆ.

ಬ್ರಿಟನ್‌ನ 1ಸಾವಿರ ಮಂದಿ ಶ್ರೀಮಂತರ ಪಟ್ಟಿಯಲ್ಲಿ 47 ಮಂದಿ ಭಾರತೀಯ ಮೂಲದವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT