ನವದೆಹಲಿ: ಮುಖ್ಯ ಚುನಾವಣಾ ಆಯುಕ್ತರಾಗಿ (ಸಿಇಸಿ) ಅಚಲ್ ಕುಮಾರ್ ಜ್ಯೋತಿ ಅವರು ಗುರುವಾರ ಅಧಿಕಾರಿ ಸ್ವೀಕರಿಸಿದರು.

ಮುಖ್ಯ ಚುನಾವಣಾ ಆಯುಕ್ತ ನಸೀಂ ಜೈದಿ ಅವರು ಇಂದು ನಿವೃತ್ತರಾಗಿದ್ದು, ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಅಚಲ್ ಕುಮಾರ್ ಜ್ಯೋತಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದ ವೇಳೆ ಅಚಲ್ ಕುಮಾರ್ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.