ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭೆ ಚುನಾವಣೆ: ಗುಜರಾತ್‌ನಿಂದ ಷಾ, ಸ್ಮೃತಿ ಇರಾನಿ, ಬಲವಂತ್‌ಸಿಂಹ ನಾಮಪತ್ರ ಸಲ್ಲಿಕೆ

Last Updated 28 ಜುಲೈ 2017, 6:39 IST
ಅಕ್ಷರ ಗಾತ್ರ

ಗಾಂಧಿನಗರ: ಮುಂದಿನ ತಿಂಗಳ 8ರಂದು ನಡೆಯಲಿರುವ ರಾಜ್ಯಸಭೆಯ ಚುನಾವಣೆಗೆ ಗುಜರಾತ್‌ನಿಂದ ಸ್ಪರ್ಧೆ ಬಯಸಿರುವ ಬಿಜೆಪಿಯ ಮೂವರು ನಾಯಕರು ನಾಮಪತ್ರ ಸಲ್ಲಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಷಾ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ಬಲವಂತ್‌ಸಿಂಹ ಅವರು ಶುಕ್ರವಾರ ಬೆಳಿಗ್ಗೆ ನಾಮಪತ್ರ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT