ನವದೆಹಲಿ (ಪಿಟಿಐ): ಇನ್ನು ಮುಂದೆ ಭಾರತೀಯ ಸಾಹಿತ್ಯ ಕೃತಿಗಳು ವಿಶ್ವದ ವಿವಿಧ ಭಾಷೆಗಳಲ್ಲಿಯೂ ಲಭ್ಯವಾಗಲಿವೆ. ಅಲ್ಲದೆ ವಿಶ್ವದ ಶ್ರೇಷ್ಠ ಕೃತಿಗಳು ಭಾರತೀಯ ಭಾಷೆಗಳಿಗೆ ತರ್ಜುಮೆಗೊಳ್ಳಲಿವೆ.

`ಭಾರತೀಯ ಸಾಹಿತ್ಯವನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವ ಹಾಗೂ ವಿಶ್ವದ ಸಾಹಿತ್ಯವನ್ನು ಭಾರತೀಯ ಓದುಗರಿಗೆ ಪರಿಚಯಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ. ವಿಶ್ವಸಂಸ್ಥೆಯ ಆರು ಭಾಷೆಗಳು, ಜಪಾನ್ ಹಾಗೂ ಇಟಲಿ ಭಾಷೆಗಳಲ್ಲಿ ಈಗಾಗಲೇ ಈ ಕೆಲಸ ಆರಂಭವಾಗಿದೆ~ ಎಂದು ಸಂಸ್ಕೃತಿ ಸಚಿವೆ ಕುಮಾರಿ ಶೆಲ್ಜಾ ತಿಳಿಸಿದ್ದಾರೆ.

`ವಿವಿಧ ಭಾಷೆಗಳಲ್ಲಿ ಪರಿಣತರಾದ ಬರಹಗಾರರು ನಮ್ಮಲ್ಲಿ ಸಾಕಷ್ಟು ಇದ್ದಾರೆ. ಸಾಹಿತ್ಯ ಅಕಾಡೆಮಿ ರಚನಾತ್ಮಕ ಕಾರ್ಯ ಆರಂಭಿಸಿ ವಿಶ್ವದ ಅತ್ಯುತ್ತಮ ಕೃತಿಗಳನ್ನು ಭಾರತೀಯ ಭಾಷೆಗಳಿಗೆ ತರ್ಜುಮೆ ಮಾಡಲಿದೆ ~ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.