ನವದೆಹಲಿ (ಪಿಟಿಐ): ಸಲಿಂಗ ಕಾಮ ಅಪರಾಧ ಎಂಬ ತೀರ್ಪಿಗೆ ಕೇಂದ್ರ ಸರ್ಕಾರ ಸಲ್ಲಿಸಿರುವ ಮರು ಪರಿಶೀಲನಾ ಅರ್ಜಿಯನ್ನು ವಜಾಗೊಳಿಸುಂತೆ ಅರ್ಜಿ ಸಲ್ಲಿಸಲಾಗಿದೆ. ಮರು ಪರಿಶೀಲನಾ ಅರ್ಜಿಯು ಸಂವಿಧಾನದ ನಿಯಮಗಳಿಗೆ ವಿರುದ್ಧವಾಗಿದೆ.
ಭಾರತೀಯ ದಂಡ ಸಂಹಿತೆಯ 377ನೇ ಸೆಕ್ಷನ್ನ ದಂಡ ವಿಧಿಸುವ ಅವಕಾಶಕೈಬಿಡುಂತೆ ಸರ್ಕಾರವು ಸುಪ್ರೀಂ ಕೋರ್ಟ್ ಅನ್ನು ಕೇಳಿಕೊಳ್ಳುವಂತಿಲ್ಲ. ಯಾಕೆಂದರೆ ಇದು ಶಾಸನ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.